ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಅಭಿನಂದನ್ ಸಂಸ್ಧೆ ಸಾಮಾಜಿಕ ಕಾರ್ಯ ನಮಗೆ ತುಂಬಾ ಇಷ್ಟ ಮಂಜುನಾಥ ಸಿರಿಗೇರ

Advertisement
ಜೂನ್ 22.ಮಸ್ಕಿ ಅಭಿನಂದನ್ ಶಿಕ್ಷಣ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆ ಹಲವಾರು ಸಾಮಾಜಿಕ ಸೇವೆಗಳಲ್ಲಿ ತೊಡಗಿದ್ದು ಪ್ರತಿಯೊಂದು ಸೇವೆಯನ್ನು ಪ್ರತಿನಿತ್ಯ ನಾನು ಗಮನಿಸುತ್ತಿದ್ದೇ ಅವರ ಸಾಮಾಜಿಕ ಕಾರ್ಯಗಳ ನಮಗೆ ತುಂಬಾ ಇಷ್ಟವಾಗಿದ್ದರಿಂದ ಪ್ರತಿ ರವಿಯವರು ಸಂಡೇ ಫಾರ್ ಸೋಷಿಯಲ್ ವರ್ಕ್ ನನಗೆ ತುಂಬಾ ಇಷ್ಟವಾಗಿದೆ ಎಂದು ಎಸ್ ಬಿ ಐ ಬ್ಯಾಂಕಿನ ಮುಖ್ಯ ವ್ಯವಸ್ಥಾಪಕರಾದ ಮಂಜುನಾಥ್ ಸಿರಿಗೇರಿ ಹೇಳಿದರು ನನ್ನ ಜೀವನದ ವೃತ್ತಿಯಲ್ಲಿ ರಾಮಣ್ಣ ಹಂಪರಗುಂದಿ ವಿಶಿಷ್ಟ ಸಮಾಜ ಸೇವಕ ಎಂದು ಹೇಳಿದರು ಅವರ ತಾಳ್ಮೆ ಶಕ್ತಿ ನಿಜಕ್ಕೂ ಅದ್ಭುತ ಎಂದರು

ಇದೇ ಸಂದರ್ಭದಲ್ಲಿ ಅಭಿನಂದನ್ ಸಂಸ್ಥೆಯ ಸಂಸ್ಥಾಪಕ ರಾಮಣ್ಣ ಹಂಪರಗುಂದಿ ಸದಸ್ಯರಾದ ಜಾಫರ್ ಮಿಯಾ, ಮಲ್ಲಿಕಾರ್ಜುನ್ ಬಡಿಗೇರ್, ರವಿಚಂದ್ರನ್, ಬಸಲಿಂಗಪ್ಪ ಬಾದರ್ಲಿ, ಅಮಿತ್ ಕುಮಾರ್ ಪಟ್ಟಿ, ಕಿಶೋರ್, ಶ್ರುತಿ ಹಾಗೂ ಸ್ಪೂರ್ತಿಧಾಮದ ಮಕ್ಕಳು ಉಪಸ್ಥಿತರಿದ್ದರು.

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ನಿರುದ್ಯೋಗಿ ಪದವೀಧರರೇ ಗಮನಿಸಿ: ನವೆಂಬರ್ 13ಕ್ಕೆ ನೇರ ಸಂದರ್ಶನ!ನವೆಂಬರ್ 30ರೊಳಗೆ ಪಡಿತರ ಚೀಟಿದಾರರು ಇ-ಕೆವೈಸಿ ಪೂರ್ಣಗೊಳಿಸಿವೀರರಾಣಿ ಒನಕೆ ಓಬವ್ವ ಜಯಂತಿ ಆಚರಣೆ: ಧೈರ್ಯ, ಸಾಹಸದ ಸ್ಮರಣೆಕಂದಾಯ ಇಲಾಖೆಯಲ್ಲಿ ದಿಢೀರ್ ಮೇಜರ್ ಸರ್ಜರಿ! ರಾಜ್ಯದ 35 ತಹಶೀಲ್ದಾರ್‌ಗಳ ವರ್ಗಾವಣೆಹೆಗಲ ಮೇಲೆ ಕಟ್ಟಿಗೆ… ಹೃದಯದಲ್ಲಿ ಭಕ್ತರ ಹಸಿವಿನ ಚಿಂತೆ!ಚಾಲಕ ಸಹಿತ 16 ವಾಹನಗಳಿಗೆ ಆರೋಗ್ಯ ಇಲಾಖೆಯಿಂದ ಅರ್ಜಿ ಆಹ್ವಾನKPSC ನೇಮಕಾತಿ ಪ್ರಕರಣ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪುಯುವಜನತೆ ನಶಾ ಪದಾರ್ಥಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ ಜಿಲ್ಲಾಧಿಕಾರಿಜನಗಣತಿ ಕಾರ್ಯ ಯಶಸ್ವಿಗೆ ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಲಿ:ಜಿಲ್ಲಾಧಿಕಾರಿ ಪೂವಿತಾ ಎಸ್"ಮಕ್ಕಳ ಡಿಜಿಟಲ್ ಸುರಕ್ಷತೆಗೆ ರಾಷ್ಟ್ರೀಯ ವೇದಿಕೆಯಲ್ಲಿ ಚರ್ಚೆ: ಒಡಿಶಾದಲ್ಲಿ ಮಕ್ಕಳ ಆಯೋಗದ ಪ್ರತಿನಿಧಿಗಳ ಭಾಗಿ"ಮಕ್ಕಳ ಹಕ್ಕುಗಳ ರಕ್ಷಣ ಆಯೋಗ 5 ಮತ್ತು 6ರಂದು ಯಾದಗಿರಿ ಜಿಲ್ಲೆಗೆ ಭೇಟಿಕುಡಿಯುವ ನೀರಿಗಾಗಿ ಹಾಹಾಕಾರ: ರಸ್ತೆಗೆ ಇಳಿದ ಬುಕ್ಕನಟ್ಟಿ ಗ್ರಾಮಸ್ಥರುಐದನೇ ಬಾರಿಗೆ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದ ಶಶೀಲ್ ಜಿ. ನಮೋಶಿ ಅವರಿಗೆ ಕೆ. ಕರಿಯಪ್ಪ ಅಭಿನಂದನೆಎರಡು ತಿಂಗಳ ಮಗುವಿನ ಹೊಟ್ಟೆಯಲ್ಲಿ ಮತ್ತೊಂದು ಭ್ರೂಣದಂತಿರುವ ರಚನೆ!12 ವರ್ಷಗಳ ಬಳಿಕ ತುರ್ವಿಹಾಳ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಪುನರಾರಂಭ!