ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಕೆಡಿಪಿ ಸಭೆಯಲ್ಲಿ ಅಶಿಸ್ತು ತೋರಿದ ಉಪ ಅರಣ್ಯ ಸಂರಕ್ಷಣಾಧಿಕಾರಿಗೆ ನೋಟೀಸ್

Advertisement
ರಾಯಚೂರ ಜುಲೈ 18. ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಜುಲೈ 18ರಂದು ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಉಪ ಅರಣ್ಯ ಸಂರಕ್ಷಣಾ ಅಧಿಕಾರಿಯು
ಅಶಿಸ್ತು ತೋರಿದ್ದಾಗಿ ಖಾಸಗಿ ಸುದ್ದಿವಾಹಿನಿಯಲ್ಲಿ ಪ್ರಸಾರವಾದ ವರದಿಯ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣಪ್ರಕಾಶ ಪಾಟೀಲ ಅವರು ಸಭೆಯಲ್ಲಿ ಉಪ ಅರಣ್ಯ ಸಂರಕ್ಷಣಾ ಅಧಿಕಾರಿಗೆ ಎದ್ದು ನಿಲ್ಲಿಸಿ ವಿವರಣೆ ಕೇಳಿದರು.
ಈ ವೇಳೆ ಅಧಿಕಾರಿ ಪ್ರವೀಣ ಅವರು ಕ್ಷಮೆ ಕೇಳಿದರು. ಅತ್ಯಂತ ಮಹತ್ವದ ಕೆಡಿಪಿ ಸಭೆಯಲ್ಲಿ ಶಿಸ್ತಿನಿಂದ ಭಾಗಿಯಾಗದೇ ಮೋಬೈಲನಲ್ಲಿ ತಲ್ಲೀಣರಾಗಿ ಅಸಭ್ಯ ವರ್ತನೆ ತೋರಿರುವುದು ಅಕ್ಷಮ್ಯ ಎಂದು ಸಚಿವರು ತರಾಟೆ ತೆಗೆದುಕೊಂಡರು.
ಇದೆ ವೇಳೆ, ಅಧಿಕಾರಿಯನ್ನು ಸಭೆಯಿಂದ ಹೊರ ಕಳುಹಿಸಿದ ಸಚಿವರು, ಅಧಿಕಾರಿಯ ಅಸಭ್ಯ ಕಾರ್ಯವೈಖರಿಯ ಬಗ್ಗೆ ನೋಟೀಸ್ ಜಾರಿ ಮಾಡಿ ಶಿಸ್ತಿನ ಕ್ರಮಕ್ಕಾಗಿ ಸರ್ಕಾರಕ್ಕೆ ವರದಿ ಸಲ್ಲಿಸಲು ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.

ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರವೀಣ್ ಅವರು ಕೆಡಿಪಿ ಸಭೆಯ ಆಗುಹೋಗುಗಳ ಬಗ್ಗೆ ಆಲಿಸದೇ ರಮ್ಮಿಯಲ್ಲಿ ಮಗ್ನರಾಗಿರುವುದು ಖಾಸಗಿ ಸುದ್ದಿವಾಹಿನಿಯ ಕ್ಯಾಮೆರಾದಲ್ಲಿ‌ ಸೆರೆಯಾಗಿದೆ ಎಂದು ಖಾಸಗಿ ಸುದ್ದಿವಾಹಿನಿಯಲ್ಲಿ ವರದಿಯಾಗಿತ್ತು.

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ನಿರುದ್ಯೋಗಿ ಪದವೀಧರರೇ ಗಮನಿಸಿ: ನವೆಂಬರ್ 13ಕ್ಕೆ ನೇರ ಸಂದರ್ಶನ!ನವೆಂಬರ್ 30ರೊಳಗೆ ಪಡಿತರ ಚೀಟಿದಾರರು ಇ-ಕೆವೈಸಿ ಪೂರ್ಣಗೊಳಿಸಿವೀರರಾಣಿ ಒನಕೆ ಓಬವ್ವ ಜಯಂತಿ ಆಚರಣೆ: ಧೈರ್ಯ, ಸಾಹಸದ ಸ್ಮರಣೆಕಂದಾಯ ಇಲಾಖೆಯಲ್ಲಿ ದಿಢೀರ್ ಮೇಜರ್ ಸರ್ಜರಿ! ರಾಜ್ಯದ 35 ತಹಶೀಲ್ದಾರ್‌ಗಳ ವರ್ಗಾವಣೆಹೆಗಲ ಮೇಲೆ ಕಟ್ಟಿಗೆ… ಹೃದಯದಲ್ಲಿ ಭಕ್ತರ ಹಸಿವಿನ ಚಿಂತೆ!ಚಾಲಕ ಸಹಿತ 16 ವಾಹನಗಳಿಗೆ ಆರೋಗ್ಯ ಇಲಾಖೆಯಿಂದ ಅರ್ಜಿ ಆಹ್ವಾನKPSC ನೇಮಕಾತಿ ಪ್ರಕರಣ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪುಯುವಜನತೆ ನಶಾ ಪದಾರ್ಥಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ ಜಿಲ್ಲಾಧಿಕಾರಿಜನಗಣತಿ ಕಾರ್ಯ ಯಶಸ್ವಿಗೆ ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಲಿ:ಜಿಲ್ಲಾಧಿಕಾರಿ ಪೂವಿತಾ ಎಸ್"ಮಕ್ಕಳ ಡಿಜಿಟಲ್ ಸುರಕ್ಷತೆಗೆ ರಾಷ್ಟ್ರೀಯ ವೇದಿಕೆಯಲ್ಲಿ ಚರ್ಚೆ: ಒಡಿಶಾದಲ್ಲಿ ಮಕ್ಕಳ ಆಯೋಗದ ಪ್ರತಿನಿಧಿಗಳ ಭಾಗಿ"ಮಕ್ಕಳ ಹಕ್ಕುಗಳ ರಕ್ಷಣ ಆಯೋಗ 5 ಮತ್ತು 6ರಂದು ಯಾದಗಿರಿ ಜಿಲ್ಲೆಗೆ ಭೇಟಿಕುಡಿಯುವ ನೀರಿಗಾಗಿ ಹಾಹಾಕಾರ: ರಸ್ತೆಗೆ ಇಳಿದ ಬುಕ್ಕನಟ್ಟಿ ಗ್ರಾಮಸ್ಥರುಐದನೇ ಬಾರಿಗೆ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದ ಶಶೀಲ್ ಜಿ. ನಮೋಶಿ ಅವರಿಗೆ ಕೆ. ಕರಿಯಪ್ಪ ಅಭಿನಂದನೆಎರಡು ತಿಂಗಳ ಮಗುವಿನ ಹೊಟ್ಟೆಯಲ್ಲಿ ಮತ್ತೊಂದು ಭ್ರೂಣದಂತಿರುವ ರಚನೆ!12 ವರ್ಷಗಳ ಬಳಿಕ ತುರ್ವಿಹಾಳ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಪುನರಾರಂಭ!