ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ದೇಹದಾನಕ್ಕೆ ಪ್ರೇರಣೆ ನೀಡಿದ ವೃದ್ಧ ದಂಪತಿ

Advertisement
ದೇಹದಾನಕ್ಕೆ ಪ್ರೇರಣೆ ನೀಡಿದ ವೃದ್ಧ ದಂಪತಿ

ರಾಯಚೂರು,ಸೆ.09, ಜಿಲ್ಲೆಯ ಮಾನವಿ ಪಟ್ಟಣದ ವೃದ್ಧ ದಂಪತಿಗಳು ತಮ್ಮ ಮರಣದ ನಂತರ ದೇಹಗಳನ್ನು ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ಸ್ವಯಂ ಪ್ರೇರಿತವಾಗಿ ದೇಹದಾನ ಮಾಡಿದ್ದಾರೆ ಎಂದು ರಿಮ್ಸ್ ಆಸ್ಪತ್ರೆಯ ನಿರ್ದೇಶಕರು ತಿಳಿಸಿದ್ದಾರೆ.

https://youtu.be/QH99NkhjQ3U?si=mgW7s-U4WQOmAdfK

81 ವರ್ಷದ ಕೆ.ಸಿದ್ದಯ್ಯ ಮಾನವಿ ಮತ್ತು 75 ವರ್ಷದ ಅವರ ಪತ್ನಿ ಶ್ರೀಮತಿ ಕೆ.ಪಾರ್ವತಿ ಅವರು ತಮ್ಮ ದೇಹಗಳನ್ನು ವೈದ್ಯಕೀಯ ವಿದ್ಯಾರ್ಥಿಗಳ ಕಲಿಕೆಗೆ ದಾನ ಮಾಡಲು ಸ್ವಯಂ ಪ್ರೇರಿತವಾಗಿ ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಒಪ್ಪಿಗೆ ಪತ್ರಗಳಿಗೆ ಸಹಿ ಮಾಡಿದ್ದಾರೆ. ವೈದ್ಯಕೀಯ ಶಿಕ್ಷಣಕ್ಕಾಗಿ ದಾನ ಮಾಡುವುದು ವಿದ್ಯಾರ್ಥಿಗಳಿಗೆ ಬಹಳ ಉಪಯುಕ್ತವೆಂದು ಅವರು ನಂಬಿದ್ದಾರೆ. ಅವರ ಈ ತ್ಯಾಗದ ನಿರ್ಧಾರವು ರಿಮ್ಸ್ ವೈದ್ಯಕೀಯ ವಿದ್ಯಾರ್ಥಿಗಳಿಗೆ ಅಮೂಲ್ಯವಾದ ಪ್ರಾಯೋಗಿಕ ಅನುಭವವನ್ನು ಒದಗಿಸುವಲ್ಲಿ ಮಹತ್ತರ ಪಾತ್ರ ವಹಿಸುತ್ತದೆ. ದೇಹದಾನದ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುವುದರ ಜೊತೆಗೆ ಸಂಸ್ಥೆಯಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ತುಂಬಾ ಅನುಕೂಲವಾಗುತ್ತದೆ ಎಂದು ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಅಂಗ ರಚನಾಶಾಸ್ತç ವಿಭಾಗದ ಪ್ರಾಧ್ಯಾಪಕರು ಹಾಗೂ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ನಿರುದ್ಯೋಗಿ ಪದವೀಧರರೇ ಗಮನಿಸಿ: ನವೆಂಬರ್ 13ಕ್ಕೆ ನೇರ ಸಂದರ್ಶನ!ನವೆಂಬರ್ 30ರೊಳಗೆ ಪಡಿತರ ಚೀಟಿದಾರರು ಇ-ಕೆವೈಸಿ ಪೂರ್ಣಗೊಳಿಸಿವೀರರಾಣಿ ಒನಕೆ ಓಬವ್ವ ಜಯಂತಿ ಆಚರಣೆ: ಧೈರ್ಯ, ಸಾಹಸದ ಸ್ಮರಣೆಕಂದಾಯ ಇಲಾಖೆಯಲ್ಲಿ ದಿಢೀರ್ ಮೇಜರ್ ಸರ್ಜರಿ! ರಾಜ್ಯದ 35 ತಹಶೀಲ್ದಾರ್‌ಗಳ ವರ್ಗಾವಣೆಹೆಗಲ ಮೇಲೆ ಕಟ್ಟಿಗೆ… ಹೃದಯದಲ್ಲಿ ಭಕ್ತರ ಹಸಿವಿನ ಚಿಂತೆ!ಚಾಲಕ ಸಹಿತ 16 ವಾಹನಗಳಿಗೆ ಆರೋಗ್ಯ ಇಲಾಖೆಯಿಂದ ಅರ್ಜಿ ಆಹ್ವಾನKPSC ನೇಮಕಾತಿ ಪ್ರಕರಣ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪುಯುವಜನತೆ ನಶಾ ಪದಾರ್ಥಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ ಜಿಲ್ಲಾಧಿಕಾರಿಜನಗಣತಿ ಕಾರ್ಯ ಯಶಸ್ವಿಗೆ ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಲಿ:ಜಿಲ್ಲಾಧಿಕಾರಿ ಪೂವಿತಾ ಎಸ್"ಮಕ್ಕಳ ಡಿಜಿಟಲ್ ಸುರಕ್ಷತೆಗೆ ರಾಷ್ಟ್ರೀಯ ವೇದಿಕೆಯಲ್ಲಿ ಚರ್ಚೆ: ಒಡಿಶಾದಲ್ಲಿ ಮಕ್ಕಳ ಆಯೋಗದ ಪ್ರತಿನಿಧಿಗಳ ಭಾಗಿ"ಮಕ್ಕಳ ಹಕ್ಕುಗಳ ರಕ್ಷಣ ಆಯೋಗ 5 ಮತ್ತು 6ರಂದು ಯಾದಗಿರಿ ಜಿಲ್ಲೆಗೆ ಭೇಟಿಕುಡಿಯುವ ನೀರಿಗಾಗಿ ಹಾಹಾಕಾರ: ರಸ್ತೆಗೆ ಇಳಿದ ಬುಕ್ಕನಟ್ಟಿ ಗ್ರಾಮಸ್ಥರುಐದನೇ ಬಾರಿಗೆ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದ ಶಶೀಲ್ ಜಿ. ನಮೋಶಿ ಅವರಿಗೆ ಕೆ. ಕರಿಯಪ್ಪ ಅಭಿನಂದನೆಎರಡು ತಿಂಗಳ ಮಗುವಿನ ಹೊಟ್ಟೆಯಲ್ಲಿ ಮತ್ತೊಂದು ಭ್ರೂಣದಂತಿರುವ ರಚನೆ!12 ವರ್ಷಗಳ ಬಳಿಕ ತುರ್ವಿಹಾಳ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಪುನರಾರಂಭ!