ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಬಿಳಿಜೋಳದ ಖರೀದಿ ಏ.30 ರವರೆಗೆ ವಿಸ್ತರಣೆ

ರಾಯಚೂರು,ಮಾ.31,(ಕ.ವಾ):- 2022-23ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಈಗಾಗಲೇ ಬಿಳಿಜೋಳವನ್ನು ಮಾರಾಟ ಮಾಡಲು ನೋಂದಾಣಿ ಮಾಡಿಕೊಂಡಿರುವ ರೈತರಿಂದ ಬಿಳಿಜೋಳದ ಖರೀದಿ ಅವಧಿಯನ್ನು ಏ.30 ರವರೆಗೆ ವಿಸ್ತರಿಸಲಾಗಿದೆ, ಪ್ರಯುಕ್ತ ರೈತರು ತಮ್ಮ ಹತ್ತಿರದಲ್ಲಿರುವ ಖರೀದಿ ಕೇಂದ್ರಗಳಿಗೆ ಭೇಟಿ ನೀಡಿ ಬಿಳಿಜೋಳವನ್ನು ನೀಡುವಂತೆ ಜಿಲ್ಲಾಧಿಕಾರಿ ಹಾಗೂ ಅಧ್ಯಕ್ಷರು, ಜಿಲ್ಲಾ ಟಾಸ್ಕ್‍ಪೋರ್ಸ್ ಸಮಿತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
“ಹಂಪನಗೌಡರಿಗಾ ಸಚಿವ ಸ್ಥಾನ? ಬಸವನಗೌಡರಿಗಾ ಅವಕಾಶ?” — ಕಾರ್ಯಕರ್ತರ ನಡುವೆ ವಾಕ್ಸಮರ ತೀವ್ರಜ್ಯೋತಿಷಿ ನೇಮಕಾತಿ ವಿವಾದ: 24 ಗಂಟೆಯಲ್ಲೇ ಆದೇಶ ಹಿಂಪಡೆದ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ಮೇ–ಜೂನ್ ಮಾಹೆಯ ಪಡಿತರ ಧಾನ್ಯ ವಿತರಣೆ ಆರಂಭರೈತರಿಂದ ಬಿಳಿಜೋಳ ಖರೀದಿ ಪ್ರಕ್ರಿಯೆಗೆ ಚಾಲನೆ“ಬಡವರ ಬಾರಕೋಲು” ಸುದ್ದಿಗೆ ಫಲಶ್ರುತಿ – ನಾಲ್ಕು ದಿನ ಕತ್ತಲಲ್ಲಿದ್ದ ಇರಕಲ್ ಗ್ರಾಮಕ್ಕೆ ಹೊಸ ಟಿಸಿ ಅಳವಡಿಸಿ ವಿದ್ಯುತ್ ಪೂರೈಕೆ ಪುನರಾರಂಭ!“AI ವೈದ್ಯರನ್ನು ಬದಲಿಸಬಹುದು, ಆದರೆ ನರ್ಸ್‌ನ ಸಹಾನುಭೂತಿಯನ್ನು ಎಂದಿಗೂ ಬದಲಿಸಲು ಸಾಧ್ಯವಿಲ್ಲ”ತಮಿಳುನಾಡಿನಲ್ಲಿ 717 ಮದ್ಯದಂಗಡಿಗಳಿಗೆ ಬೀಗಸಿಂಧನೂರಿನಲ್ಲಿ ಬೆಚ್ಚಿಬೀಳಿಸಿದ ಉದ್ಯಮಿಯ ಆತ್ಮಹತ್ಯೆಅಂಜನಾದ್ರಿ ದೇಗುಲದ ಚಿನ್ನ“₹2.5 ಕೋಟಿ ಚಿನ್ನವೇ…? ಅಥವಾ ಚಿನ್ನ ಲೇಪಿತ ತಾಮ್ರವೇ?”ಕುರಿಗಾರರ ಸಮಸ್ಯೆಗಳ ಪರಿಹಾರಕ್ಕೆ ಸಂಘಟನೆಯ ಘೋಷಣೆ“ಇಡೀ ರಾಜ್ಯಕ್ಕೆ ವಿದ್ಯುತ್ ಕೊಡುವ ಜಿಲ್ಲೆಯಲ್ಲಿ ಜನರೇ ಕತ್ತಲಲ್ಲಿ!”“ಜನರ ಜೀವಕ್ಕೆ ಬೆಲೆ ಇಲ್ವಾ..? 8 ವರ್ಷಗಳಿಂದ ನರಳುತ್ತಿರುವ ತಡಕಲ್ ಗ್ರಾಮ!”ಸಾವಿನ ದವಡೆಯಿಂದ ತಾಯಿ-ಮಗುವಿಗೆ ಮರುಜನ್ಮ ನೀಡಿದ ಸಿಂಧನೂರು MCH ವೈದ್ಯರ ಸಾಹಸಸಿಂಧನೂರಿನಲ್ಲಿ ಭೀಕರ ಅಪಘಾತ : ಒಬ್ಬ ವಿದ್ಯಾರ್ಥಿನಿ ದುರ್ಮರಣ – ಮೂವರು ಗಂಭೀರಡೊನೇಷನ್ ಹಾವಳಿ ವಿರುದ್ಧ ಎಸ್‌ಎಫ್‌ಐ ಪ್ರತಿಭಟನೆ