ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಮಾದಿಗ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ ಸಮಾರಂಭ

Advertisement
ಆಗಸ್ಟ್ 26.ಮಾದಿಗ ನೌಕರರ ಕ್ಷೇಮಾಭಿವೃದ್ಧಿ ಸಂಘ ತಾಲೂಕು ಘಟಕ ಸಿಂಧನೂರು ವತಿಯಿಂದ ದಿನಾಂಕ 27-08-2023 ರಂದು ರವಿವಾರ ಮುಂಜಾನೆ 10-00 ಗಂಟೆಗೆ ಬಾಬಾ ರಾಮದೇವರ ಭವನ ಗಂಗಾವತಿ ರಸ್ತೆ ಸಿಂಧನೂರಿನಲ್ಲಿ  ಎಸ್ ಎಸ್ ಎಲ್ ಸಿ ಹಾಗೂ ಪಿ ಯು ಸಿ ಯಲ್ಲಿ ಅತಿ ಹೆಚ್ಚು ಅಂಕ ಪಡೆದ ಉತ್ತೀರ್ಣರಾದ ತಾಲೂಕಿನ ಮಾದಿಗ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ ಸಮಾರಂಭವನ್ನು ಕಾರ್ಯಕ್ರಮಕ್ಕೆ ಸಮಾಜದವರು ಎಲ್ಲಾ ವಿದ್ಯಾರ್ಥಿಗಳು,ಮುಖಂಡರು ಪ್ರಗತಿಪರ ಚಿಂತಕರು ಆಗಮಿಸಬೇಕೆಂದು   ಅಧ್ಯಕ್ಷರಾದ ಲಿಂಗಪ್ಪ PDO ಮತ್ತು ಕಾರ್ಯದರ್ಶಿಗಳಾದ ಮೋಹನ್ ರಾಮಕೃಷ್ಣ ,ದುರುಗಪ್ಪ ಗುಡದೂರು  ಹಾಗೂ   ಸಂಘದ ಸರ್ವ ಸದಸ್ಯರು ಕೋರಿಕೊಂಡಿದ್ದಾರೆ...

 

 

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ನಿರುದ್ಯೋಗಿ ಪದವೀಧರರೇ ಗಮನಿಸಿ: ನವೆಂಬರ್ 13ಕ್ಕೆ ನೇರ ಸಂದರ್ಶನ!ನವೆಂಬರ್ 30ರೊಳಗೆ ಪಡಿತರ ಚೀಟಿದಾರರು ಇ-ಕೆವೈಸಿ ಪೂರ್ಣಗೊಳಿಸಿವೀರರಾಣಿ ಒನಕೆ ಓಬವ್ವ ಜಯಂತಿ ಆಚರಣೆ: ಧೈರ್ಯ, ಸಾಹಸದ ಸ್ಮರಣೆಕಂದಾಯ ಇಲಾಖೆಯಲ್ಲಿ ದಿಢೀರ್ ಮೇಜರ್ ಸರ್ಜರಿ! ರಾಜ್ಯದ 35 ತಹಶೀಲ್ದಾರ್‌ಗಳ ವರ್ಗಾವಣೆಹೆಗಲ ಮೇಲೆ ಕಟ್ಟಿಗೆ… ಹೃದಯದಲ್ಲಿ ಭಕ್ತರ ಹಸಿವಿನ ಚಿಂತೆ!ಚಾಲಕ ಸಹಿತ 16 ವಾಹನಗಳಿಗೆ ಆರೋಗ್ಯ ಇಲಾಖೆಯಿಂದ ಅರ್ಜಿ ಆಹ್ವಾನKPSC ನೇಮಕಾತಿ ಪ್ರಕರಣ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪುಯುವಜನತೆ ನಶಾ ಪದಾರ್ಥಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ ಜಿಲ್ಲಾಧಿಕಾರಿಜನಗಣತಿ ಕಾರ್ಯ ಯಶಸ್ವಿಗೆ ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಲಿ:ಜಿಲ್ಲಾಧಿಕಾರಿ ಪೂವಿತಾ ಎಸ್"ಮಕ್ಕಳ ಡಿಜಿಟಲ್ ಸುರಕ್ಷತೆಗೆ ರಾಷ್ಟ್ರೀಯ ವೇದಿಕೆಯಲ್ಲಿ ಚರ್ಚೆ: ಒಡಿಶಾದಲ್ಲಿ ಮಕ್ಕಳ ಆಯೋಗದ ಪ್ರತಿನಿಧಿಗಳ ಭಾಗಿ"ಮಕ್ಕಳ ಹಕ್ಕುಗಳ ರಕ್ಷಣ ಆಯೋಗ 5 ಮತ್ತು 6ರಂದು ಯಾದಗಿರಿ ಜಿಲ್ಲೆಗೆ ಭೇಟಿಕುಡಿಯುವ ನೀರಿಗಾಗಿ ಹಾಹಾಕಾರ: ರಸ್ತೆಗೆ ಇಳಿದ ಬುಕ್ಕನಟ್ಟಿ ಗ್ರಾಮಸ್ಥರುಐದನೇ ಬಾರಿಗೆ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದ ಶಶೀಲ್ ಜಿ. ನಮೋಶಿ ಅವರಿಗೆ ಕೆ. ಕರಿಯಪ್ಪ ಅಭಿನಂದನೆಎರಡು ತಿಂಗಳ ಮಗುವಿನ ಹೊಟ್ಟೆಯಲ್ಲಿ ಮತ್ತೊಂದು ಭ್ರೂಣದಂತಿರುವ ರಚನೆ!12 ವರ್ಷಗಳ ಬಳಿಕ ತುರ್ವಿಹಾಳ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಪುನರಾರಂಭ!