ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಯುವತಿ ಕಾಣೆ: ಪತ್ತೆಗೆ ಸಹಕರಿಸಲು ಮನವಿ ----

Advertisement
ಕೊಪ್ಪಳ ಮಾರ್ಚ್ 31 : ಕೊಪ್ಪಳ ತಾಲ್ಲೂಕಿನ ಚಳ್ಳಾರಿ ಗ್ರಾಮದ ನಿವಾಸಿ ರೇಣುಕಾ ತಂದೆ ಯಮನಪ್ಪ ಎಂಬ ಯುವತಿಯು ಕಾಣೆಯಾಗಿದ್ದು, ಪತ್ತೆಗೆ ಸಹಕರಿಸುವಂತೆ ಕೊಪ್ಪಳ ಮಹಿಳಾ ಪೊಲೀಸ್ ಠಾಣೆಯ ಅಧಿಕಾರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

18 ವರ್ಷ ಹಾಗೂ 2 ತಿಂಗಳು ವಯಸ್ಸಿನ ರೇಣುಕಾ ತಂದೆ ಯಮನಪ್ಪ ಎಂಬ ಯುವತಿಯು 2023ರ ಮಾರ್ಚ್ 15 ರಂದು ಮದ್ಯಾಹ್ನ 12 ಗಂಟೆಯ ಸುಮಾರಿಗೆ ಅಂಗಡಿಗೆ ಹೋಗಿಬರುತ್ತೇನೆಂದು ಹೇಳಿ ಹೋದವಳು ವಾಪಸ ಮನೆಗೆ ಬರದೆ ಕಾಣೆಯಾಗಿದ್ದಾಳೆ ಎಂದು ಯುವತಿಯ ಸಹೋದರ ಭೀಮನಗೌಡ ತಂದೆ ಯಮನಪ್ಪ ಪೊಲೀಸ್ ಪಾಟೀಲ್ ಎಂಬುವವರು ದೂರು ನೀಡಿದ್ದು, ಕೊಪ್ಪಳ ಮಹಿಳಾ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಣೆಯಾದ ಯುವತಿ 4.5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಸಾದಾಗಪ್ಪು ಮೈಬಣ್ಣ, ಉದ್ದನೆಯ ಕಪ್ಪು ಕೂದಲು ಹೊಂದಿದ್ದು, ಕಾಣೆಯಾದಾಗ ಹಸಿರು ಬಣ್ಣದ ಚೂಡಿದಾರ ಧರಿಸಿರುತ್ತಾಳೆ. ಈ ಚಹರೆಯ ಯುವತಿಯು ಎಲ್ಲಿಯಾದರೂ ಕಂಡು ಬಂದಲ್ಲಿ ಅಥವಾ ಈಕೆಯ ಬಗ್ಗೆ ಯಾರಿಗಾದರೂ ಮಾಹಿತಿ ದೊರೆತಲ್ಲಿ ಕೂಡಲೇ ಮಾಹಿತಿಯನ್ನು ಕೊಪ್ಪಳ ಕಂಟ್ರೋಲ್ ರೂಂ ದೂ.ಸಂ: 08539-230800, ಕೊಪ್ಪಳ ಮಹಿಳಾ ಠಾಣೆ ದೂ.ಸಂ: 08539-221233 ಗೆ ಮಾಹಿತಿ ನೀಡುವಂತೆ ಪ್ರಕಟಣೆ ತಿಳಿಸಿದೆ.

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ನಿರುದ್ಯೋಗಿ ಪದವೀಧರರೇ ಗಮನಿಸಿ: ನವೆಂಬರ್ 13ಕ್ಕೆ ನೇರ ಸಂದರ್ಶನ!ನವೆಂಬರ್ 30ರೊಳಗೆ ಪಡಿತರ ಚೀಟಿದಾರರು ಇ-ಕೆವೈಸಿ ಪೂರ್ಣಗೊಳಿಸಿವೀರರಾಣಿ ಒನಕೆ ಓಬವ್ವ ಜಯಂತಿ ಆಚರಣೆ: ಧೈರ್ಯ, ಸಾಹಸದ ಸ್ಮರಣೆಕಂದಾಯ ಇಲಾಖೆಯಲ್ಲಿ ದಿಢೀರ್ ಮೇಜರ್ ಸರ್ಜರಿ! ರಾಜ್ಯದ 35 ತಹಶೀಲ್ದಾರ್‌ಗಳ ವರ್ಗಾವಣೆಹೆಗಲ ಮೇಲೆ ಕಟ್ಟಿಗೆ… ಹೃದಯದಲ್ಲಿ ಭಕ್ತರ ಹಸಿವಿನ ಚಿಂತೆ!ಚಾಲಕ ಸಹಿತ 16 ವಾಹನಗಳಿಗೆ ಆರೋಗ್ಯ ಇಲಾಖೆಯಿಂದ ಅರ್ಜಿ ಆಹ್ವಾನKPSC ನೇಮಕಾತಿ ಪ್ರಕರಣ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪುಯುವಜನತೆ ನಶಾ ಪದಾರ್ಥಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ ಜಿಲ್ಲಾಧಿಕಾರಿಜನಗಣತಿ ಕಾರ್ಯ ಯಶಸ್ವಿಗೆ ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಲಿ:ಜಿಲ್ಲಾಧಿಕಾರಿ ಪೂವಿತಾ ಎಸ್"ಮಕ್ಕಳ ಡಿಜಿಟಲ್ ಸುರಕ್ಷತೆಗೆ ರಾಷ್ಟ್ರೀಯ ವೇದಿಕೆಯಲ್ಲಿ ಚರ್ಚೆ: ಒಡಿಶಾದಲ್ಲಿ ಮಕ್ಕಳ ಆಯೋಗದ ಪ್ರತಿನಿಧಿಗಳ ಭಾಗಿ"ಮಕ್ಕಳ ಹಕ್ಕುಗಳ ರಕ್ಷಣ ಆಯೋಗ 5 ಮತ್ತು 6ರಂದು ಯಾದಗಿರಿ ಜಿಲ್ಲೆಗೆ ಭೇಟಿಕುಡಿಯುವ ನೀರಿಗಾಗಿ ಹಾಹಾಕಾರ: ರಸ್ತೆಗೆ ಇಳಿದ ಬುಕ್ಕನಟ್ಟಿ ಗ್ರಾಮಸ್ಥರುಐದನೇ ಬಾರಿಗೆ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದ ಶಶೀಲ್ ಜಿ. ನಮೋಶಿ ಅವರಿಗೆ ಕೆ. ಕರಿಯಪ್ಪ ಅಭಿನಂದನೆಎರಡು ತಿಂಗಳ ಮಗುವಿನ ಹೊಟ್ಟೆಯಲ್ಲಿ ಮತ್ತೊಂದು ಭ್ರೂಣದಂತಿರುವ ರಚನೆ!12 ವರ್ಷಗಳ ಬಳಿಕ ತುರ್ವಿಹಾಳ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಪುನರಾರಂಭ!