ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ರಾಜ್ಯಮಟ್ಟದ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಗಳ ಸಮ್ಮೇಳನ

Advertisement
ರಾಯಚೂರು ಸೆಪ್ಟೆಬರ್ 02.ಕೃಷಿ ವಿಜ್ಞಾನಗಳ ವಿದ್ಯಾಲಯದ ಪ್ರೇಕ್ಷಾಗೃಹದಲ್ಲಿ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಬೆಂಗಳೂರು ಹಾಗೂ ರಾಯಚೂರು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ರಾಯಚೂರು ಸಹಯೋಗದೊಂದಿಗೆ 'ಅವಿಷ್ಕಾರಗಳು ನಾಳೆಯ ಮಾರುಕಟ್ಟೆಯ ಪ್ರವರ್ತಕಗಳು' ಎಂಬ ಶೀರ್ಷಿಕೆಯಡಿಯಲ್ಲಿ ರಾಜ್ಯಮಟ್ಟದ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಗಳ ಸಮ್ಮೇಳನ ಕಾರ್ಯಕ್ರಮವನ್ನು ಸಣ್ಣ ಕೈಗಾರಿಕೆ ಸಚಿವರಾದ ಶರಣಬಸ್ಸಪ್ಪ ದರ್ಶನಾಪೂರು, ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವರಾದ ಎನ್ ಎಸ್ ಬೋಸುರಾಜು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ ಪ್ರಕಾಶ್ ಪಾಟೀಲ್ ಅವರು ಜಂಟಿಯಾಗಿ ದೀಪಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಶಾಸಕರಾದ ಹಂಪನಗೌಡ ಬಾದರ್ಲಿ, ಬಸನಗೌಡ ದದ್ದಲ್, ಹಂಪಯ್ಯ ನಾಯಕ್, ಡಾ. ಶಿವರಾಜ್ ಪಾಟೀಲ್, ಚೇಂಬರ್ ಆಫ್ ಕಾಮರ್ಸ್ ನ ಬಿ ವಿ‌ ಗೋಪಾಲ್ ರಡ್ಡಿ, ಜಿಲ್ಲಾದ್ಯಕ್ಷರಾದ ಎಸ್ ಕಮಲ್ ಕುಮಾರ್, ತ್ರಿವಿಕ್ರಮ್ ಜೋಷಿ, ಶರಣಗೌಡ ಬಯ್ಯಾಪೂರ್ ಸೇರಿದಂತೆ ಅನೇಕರು ವೇದಿಕೆಯಲ್ಲಿದ್ದರು.

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ನಿರುದ್ಯೋಗಿ ಪದವೀಧರರೇ ಗಮನಿಸಿ: ನವೆಂಬರ್ 13ಕ್ಕೆ ನೇರ ಸಂದರ್ಶನ!ನವೆಂಬರ್ 30ರೊಳಗೆ ಪಡಿತರ ಚೀಟಿದಾರರು ಇ-ಕೆವೈಸಿ ಪೂರ್ಣಗೊಳಿಸಿವೀರರಾಣಿ ಒನಕೆ ಓಬವ್ವ ಜಯಂತಿ ಆಚರಣೆ: ಧೈರ್ಯ, ಸಾಹಸದ ಸ್ಮರಣೆಕಂದಾಯ ಇಲಾಖೆಯಲ್ಲಿ ದಿಢೀರ್ ಮೇಜರ್ ಸರ್ಜರಿ! ರಾಜ್ಯದ 35 ತಹಶೀಲ್ದಾರ್‌ಗಳ ವರ್ಗಾವಣೆಹೆಗಲ ಮೇಲೆ ಕಟ್ಟಿಗೆ… ಹೃದಯದಲ್ಲಿ ಭಕ್ತರ ಹಸಿವಿನ ಚಿಂತೆ!ಚಾಲಕ ಸಹಿತ 16 ವಾಹನಗಳಿಗೆ ಆರೋಗ್ಯ ಇಲಾಖೆಯಿಂದ ಅರ್ಜಿ ಆಹ್ವಾನKPSC ನೇಮಕಾತಿ ಪ್ರಕರಣ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪುಯುವಜನತೆ ನಶಾ ಪದಾರ್ಥಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ ಜಿಲ್ಲಾಧಿಕಾರಿಜನಗಣತಿ ಕಾರ್ಯ ಯಶಸ್ವಿಗೆ ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಲಿ:ಜಿಲ್ಲಾಧಿಕಾರಿ ಪೂವಿತಾ ಎಸ್"ಮಕ್ಕಳ ಡಿಜಿಟಲ್ ಸುರಕ್ಷತೆಗೆ ರಾಷ್ಟ್ರೀಯ ವೇದಿಕೆಯಲ್ಲಿ ಚರ್ಚೆ: ಒಡಿಶಾದಲ್ಲಿ ಮಕ್ಕಳ ಆಯೋಗದ ಪ್ರತಿನಿಧಿಗಳ ಭಾಗಿ"ಮಕ್ಕಳ ಹಕ್ಕುಗಳ ರಕ್ಷಣ ಆಯೋಗ 5 ಮತ್ತು 6ರಂದು ಯಾದಗಿರಿ ಜಿಲ್ಲೆಗೆ ಭೇಟಿಕುಡಿಯುವ ನೀರಿಗಾಗಿ ಹಾಹಾಕಾರ: ರಸ್ತೆಗೆ ಇಳಿದ ಬುಕ್ಕನಟ್ಟಿ ಗ್ರಾಮಸ್ಥರುಐದನೇ ಬಾರಿಗೆ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದ ಶಶೀಲ್ ಜಿ. ನಮೋಶಿ ಅವರಿಗೆ ಕೆ. ಕರಿಯಪ್ಪ ಅಭಿನಂದನೆಎರಡು ತಿಂಗಳ ಮಗುವಿನ ಹೊಟ್ಟೆಯಲ್ಲಿ ಮತ್ತೊಂದು ಭ್ರೂಣದಂತಿರುವ ರಚನೆ!12 ವರ್ಷಗಳ ಬಳಿಕ ತುರ್ವಿಹಾಳ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಪುನರಾರಂಭ!