ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಸಿಂಧನೂರು ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ

Advertisement
ರಾಯಚೂರು ಆಗಸ್ಟ್ 23. ಸಿಂಧನೂರು ತಾಲೂಕಿನ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಕ್ಕೆ ನೂತನವಾಗಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ರಾಜ್ಯಾಧ್ಯಕ್ಷರಾದ ಬಂಗ್ಲೆ ಮಲ್ಲಿಕಾರ್ಜುನ್ ಅವರ ಆದೇಶದ ಮೇರೆಗೆ ರಾಯಚೂರು ಜಿಲ್ಲಾಧ್ಯಕ್ಷರಾದ ಹನುಮಂತಪ್ಪ ನಂದಿಹಾಳ್ ಅವರು ಗುರುವಾರದಂದು ತಾಲೂಕು ಅಧ್ಯಕ್ಷರನ್ನಾಗಿ ಎಸ್ ಎಸ್ ಜಿನೂರ್ ಪ್ರಧಾನ ಕಾರ್ಯದರ್ಶಿಗಳಾಗಿ ಜಯಪ್ಪ ಗೊರೆಬಾಳ್ ಖಜಾಂಚಿಗಳನ್ನಾಗಿ ಶಂಕರ್ ನಾಯಕ್ ತುರವಿಹಾಳ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಹೇಳಿದರು.



ಈ ಸಂದರ್ಭದಲ್ಲಿ ಹನುಮಂತ್ ನಂದಿಹಾಳ ಜಿಲ್ಲಾಧ್ಯಕ್ಷರು ಹಾಗೂ ಪೆನ್ ಖಡ್ಗ ಸಂಪಾದಕರು ಮಾನ್ವಿ ಎಸ್ ಎಸ್ ಜಿನೂರ್ ಶಂಕರ್ ನಾಯಕ ತುರುವೀಹಾಳ ಜಯಪ್ಪ ಗೋರೆಬಾಳ್ ಮಾರುತಿ ನಾಯಕ್ ಕನಕರಾಯ ಯಶ್ವಂತ್ ಕೋವಿ ಲಕ್ಷ್ಮಣ್ ಜಾಲಿಹಾಳ್ ಮಾನ್ವಿ ತಾಲೂಕಿನ ವರದಿಗಾರರು ಮತ್ತು ಇತರರಿದ್ದರು

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ನಿರುದ್ಯೋಗಿ ಪದವೀಧರರೇ ಗಮನಿಸಿ: ನವೆಂಬರ್ 13ಕ್ಕೆ ನೇರ ಸಂದರ್ಶನ!ನವೆಂಬರ್ 30ರೊಳಗೆ ಪಡಿತರ ಚೀಟಿದಾರರು ಇ-ಕೆವೈಸಿ ಪೂರ್ಣಗೊಳಿಸಿವೀರರಾಣಿ ಒನಕೆ ಓಬವ್ವ ಜಯಂತಿ ಆಚರಣೆ: ಧೈರ್ಯ, ಸಾಹಸದ ಸ್ಮರಣೆಕಂದಾಯ ಇಲಾಖೆಯಲ್ಲಿ ದಿಢೀರ್ ಮೇಜರ್ ಸರ್ಜರಿ! ರಾಜ್ಯದ 35 ತಹಶೀಲ್ದಾರ್‌ಗಳ ವರ್ಗಾವಣೆಹೆಗಲ ಮೇಲೆ ಕಟ್ಟಿಗೆ… ಹೃದಯದಲ್ಲಿ ಭಕ್ತರ ಹಸಿವಿನ ಚಿಂತೆ!ಚಾಲಕ ಸಹಿತ 16 ವಾಹನಗಳಿಗೆ ಆರೋಗ್ಯ ಇಲಾಖೆಯಿಂದ ಅರ್ಜಿ ಆಹ್ವಾನKPSC ನೇಮಕಾತಿ ಪ್ರಕರಣ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪುಯುವಜನತೆ ನಶಾ ಪದಾರ್ಥಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ ಜಿಲ್ಲಾಧಿಕಾರಿಜನಗಣತಿ ಕಾರ್ಯ ಯಶಸ್ವಿಗೆ ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಲಿ:ಜಿಲ್ಲಾಧಿಕಾರಿ ಪೂವಿತಾ ಎಸ್"ಮಕ್ಕಳ ಡಿಜಿಟಲ್ ಸುರಕ್ಷತೆಗೆ ರಾಷ್ಟ್ರೀಯ ವೇದಿಕೆಯಲ್ಲಿ ಚರ್ಚೆ: ಒಡಿಶಾದಲ್ಲಿ ಮಕ್ಕಳ ಆಯೋಗದ ಪ್ರತಿನಿಧಿಗಳ ಭಾಗಿ"ಮಕ್ಕಳ ಹಕ್ಕುಗಳ ರಕ್ಷಣ ಆಯೋಗ 5 ಮತ್ತು 6ರಂದು ಯಾದಗಿರಿ ಜಿಲ್ಲೆಗೆ ಭೇಟಿಕುಡಿಯುವ ನೀರಿಗಾಗಿ ಹಾಹಾಕಾರ: ರಸ್ತೆಗೆ ಇಳಿದ ಬುಕ್ಕನಟ್ಟಿ ಗ್ರಾಮಸ್ಥರುಐದನೇ ಬಾರಿಗೆ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದ ಶಶೀಲ್ ಜಿ. ನಮೋಶಿ ಅವರಿಗೆ ಕೆ. ಕರಿಯಪ್ಪ ಅಭಿನಂದನೆಎರಡು ತಿಂಗಳ ಮಗುವಿನ ಹೊಟ್ಟೆಯಲ್ಲಿ ಮತ್ತೊಂದು ಭ್ರೂಣದಂತಿರುವ ರಚನೆ!12 ವರ್ಷಗಳ ಬಳಿಕ ತುರ್ವಿಹಾಳ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಪುನರಾರಂಭ!