ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಹಳ್ಳಿಗಳಲ್ಲಿ ನಕಲಿ ಡಾಕ್ಟರ್ಸ್ ಗಳ ಹಾವಳಿ ಭಾಗ-2

Advertisement
https://youtu.be/judz_plvGHE?si=Wf_gWkIRThMAjpWg



ನಾಯಿಕೊಡೆಗಳಂತೆ ತಲೆ ಎತ್ತುತ್ತಿರುವ ನಕಲಿ ಕ್ಲಿನಿಕ್ ಗಳ ವಿರುದ್ಧ ಕಠಿಣ ಕ್ರಮ ಎಂದಿದ್ದ ಸಚಿವರು ಮರೆತುಬಿಟ್ಟಿದ್ದಾರ......?

ರಾಜ್ಯದಲ್ಲಿ ನಕಲಿ ವೈದ್ಯರ ಹಾವಳಿ ಜಾಸ್ತಿ ಇದೆ. ನಕಲಿ ವೈದ್ಯರನ್ನು ಹುಡುಕಿ ಅವರ ಕ್ಲಿನಿಕ್ ಬಂದ್ ಮಾಡಿಸುವ ಕೆಲಸ ಮತ್ತು ಅವರ ವಿರುದ್ಧ ಕ್ರಮ ಕೈಗೊಳ್ಳುವ ಕೆಲಸ ಈಗಾಗಲೇ ಇಲಾಖೆ ಮಾಡಿದ್ದೇವೆ. ಅದಲ್ಲದೆ ಅಯುಷ್ ವೈದ್ಯರು ಕ್ಲಿನಿಕ್ ಮುಂದೆ ಗ್ರೀನ್ ಬೋರ್ಡ್ ಮತ್ತು ಆಲೋಪಥಿ ವೈದ್ಯರು ನೀಲಿ ಬೋರ್ಡ್ ಹಾಕೋದು ಕಡ್ಡಾಯ ಮಾಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದರು.

ಜಿಲ್ಲಾ ಆರೋಗ್ಯ ಅಧಿಕಾರಿಗಳು ತಾಲೂಕ ಆರೋಗ್ಯ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರಾ ಸಚಿವರೆ ತಿಂಗಳ ಆದರೆ ಸಾಕು ಮಾಮೂಲು ಮುಟ್ಟುತ್ತದೆ ಎನ್ನುತ್ತಿದ್ದಾರೆ ಸಾರ್ವಜನಿಕರು...|

ಹಳ್ಳಿಗಳಲ್ಲಿ ಗಲ್ಲಿ ಗಲ್ಲಿಗೂ ಇರುವ ನಕಲಿ ವೈದ್ಯರ ವಿರುದ್ಧ ನಿಮ್ಮ ಕ್ರಮ ಏನು ಮಾನ್ಯ ಆರೋಗ್ಯ ಸಚಿವರೇ....?

ಯಾರ ಪರವು ಅಲ್ಲ ಯಾರ ವಿರುದ್ಧವೂ ಅಲ್ಲ ಇದು ಅನ್ಯಾಯದ ವಿರುದ್ಧ ನೊಂದವರ ಧ್ವನಿಯಾಗಿ

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ನಿರುದ್ಯೋಗಿ ಪದವೀಧರರೇ ಗಮನಿಸಿ: ನವೆಂಬರ್ 13ಕ್ಕೆ ನೇರ ಸಂದರ್ಶನ!ನವೆಂಬರ್ 30ರೊಳಗೆ ಪಡಿತರ ಚೀಟಿದಾರರು ಇ-ಕೆವೈಸಿ ಪೂರ್ಣಗೊಳಿಸಿವೀರರಾಣಿ ಒನಕೆ ಓಬವ್ವ ಜಯಂತಿ ಆಚರಣೆ: ಧೈರ್ಯ, ಸಾಹಸದ ಸ್ಮರಣೆಕಂದಾಯ ಇಲಾಖೆಯಲ್ಲಿ ದಿಢೀರ್ ಮೇಜರ್ ಸರ್ಜರಿ! ರಾಜ್ಯದ 35 ತಹಶೀಲ್ದಾರ್‌ಗಳ ವರ್ಗಾವಣೆಹೆಗಲ ಮೇಲೆ ಕಟ್ಟಿಗೆ… ಹೃದಯದಲ್ಲಿ ಭಕ್ತರ ಹಸಿವಿನ ಚಿಂತೆ!ಚಾಲಕ ಸಹಿತ 16 ವಾಹನಗಳಿಗೆ ಆರೋಗ್ಯ ಇಲಾಖೆಯಿಂದ ಅರ್ಜಿ ಆಹ್ವಾನKPSC ನೇಮಕಾತಿ ಪ್ರಕರಣ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪುಯುವಜನತೆ ನಶಾ ಪದಾರ್ಥಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ ಜಿಲ್ಲಾಧಿಕಾರಿಜನಗಣತಿ ಕಾರ್ಯ ಯಶಸ್ವಿಗೆ ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಲಿ:ಜಿಲ್ಲಾಧಿಕಾರಿ ಪೂವಿತಾ ಎಸ್"ಮಕ್ಕಳ ಡಿಜಿಟಲ್ ಸುರಕ್ಷತೆಗೆ ರಾಷ್ಟ್ರೀಯ ವೇದಿಕೆಯಲ್ಲಿ ಚರ್ಚೆ: ಒಡಿಶಾದಲ್ಲಿ ಮಕ್ಕಳ ಆಯೋಗದ ಪ್ರತಿನಿಧಿಗಳ ಭಾಗಿ"ಮಕ್ಕಳ ಹಕ್ಕುಗಳ ರಕ್ಷಣ ಆಯೋಗ 5 ಮತ್ತು 6ರಂದು ಯಾದಗಿರಿ ಜಿಲ್ಲೆಗೆ ಭೇಟಿಕುಡಿಯುವ ನೀರಿಗಾಗಿ ಹಾಹಾಕಾರ: ರಸ್ತೆಗೆ ಇಳಿದ ಬುಕ್ಕನಟ್ಟಿ ಗ್ರಾಮಸ್ಥರುಐದನೇ ಬಾರಿಗೆ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದ ಶಶೀಲ್ ಜಿ. ನಮೋಶಿ ಅವರಿಗೆ ಕೆ. ಕರಿಯಪ್ಪ ಅಭಿನಂದನೆಎರಡು ತಿಂಗಳ ಮಗುವಿನ ಹೊಟ್ಟೆಯಲ್ಲಿ ಮತ್ತೊಂದು ಭ್ರೂಣದಂತಿರುವ ರಚನೆ!12 ವರ್ಷಗಳ ಬಳಿಕ ತುರ್ವಿಹಾಳ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಪುನರಾರಂಭ!